ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಭೇಟಿ

0

ಧರ್ಮಸ್ಥಳ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಕ್ಕೆ ಜೂ.10 ರಂದು ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಭೇಟಿ ನೀಡಿ, ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದವರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಚೆನ್ನಬಸಪ್ಪ, ಮಂಗಳೂರು ಮೇಯರ್ ಜಯಾನಂದ ಅಂಚನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here