ಪೆರ್ಲ ಬೈಪಾಡಿ ಸ.ಪ್ರೌ.ಶಾಲಾ ಮಂತ್ರಿ ಮಂಡಲ ರಚನೆ

0

ಪೆರ್ಲ ಬೈಪಾಡಿ: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿಯ 2023-24 ನೇ ಸಾಲಿನ ಶಾಲಾ ಮಂತ್ರಿ ಮಂಡಲದ ಚುನಾವಣೆ ಜೂ10 ರಂದು ಜರುಗಿತು.

ಶಾಲಾ ನಾಯಕಿಯಾಗಿ ಆದಿ 10ನೇ ತರಗತಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪನಾಯಕನ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ದೀಕ್ಷಿತ್ 9ನೇ ತರಗತಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here