ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ ಮತ್ತು ಪೋಷಕರ ಸಭೆ

0

ಬಂದಾರು: ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅದ್ಯಕ್ಷರಾದ ಪರಮೇಶ್ವರಿ ಗೌಡ ಇವರು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಗಂಗಾಧರ್, ಪಂ.ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಶಾಲಾ ಎಸ್ ಡಿ ಎಂ ಸಿ ಅದ್ಯಕ್ಷ ಉಮೇಶ್ ಗೌಡ, ಉಪಾಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರಾದ ಮಂಜ ನಾಯ್ಕ್ ಹಾಗೂ ಶಿಕ್ಷಕ ವೃಂದ ,ಪೋಷಕರು ಹಾಜರಿದ್ದರು.ಹಾಗೂ ಶಾಲಾ ಪೋಷಕರ ಸಭೆಯನ್ನು ನಡೆಸಲಾಯಿತು.

LEAVE A REPLY

Please enter your comment!
Please enter your name here