

ಚಿಬಿದ್ರೆ: ಚಿಬಿದ್ರೆ ಗ್ರಾಮದ ಕಕ್ಕಿಂಜೆ ಸಮೀಪದ ಕತ್ತರಿಗುಡ್ಡ ನಿವಾಸಿ ಸುಮೇಶ್ ಎಂಬವರ ಪತ್ನಿ ತೇಜಸ್ವಿ(34) ಅಲ್ಪಕಾಲದ ಅಸೌಖ್ಯದಿಂದ ಜೂ.12ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಚಾರ್ಮಾಡಿ ಗ್ರಾಮ ಪಂಚಾಯಿತಿಯ ಸಂಜೀವಿನಿ ಒಕ್ಕೂಟದ ಸಕ್ರಿಯ ಸದಸ್ಯೆಯಾಗಿದ್ದ ಅವರಿಗೆ ಪತಿ, ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ.