ವೇಣೂರು ವಿದ್ಯುತ್ ಉಪಕೇಂದ್ರದಲ್ಲಿ ಜೂ.14 ರಂದು ವಿದ್ಯುತ್ ನಿಲುಗಡೆ

0

ವೇಣೂರು: ತುರ್ತು ಕಾಮಗಾರಿಯ ಪ್ರಯುಕ್ತ ಜೂ.14ರಂದು ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here