ಬೆಳಾಲು: ಮಾಪಾಲ ನಿವಾಸಿ ನಾಗರಾಜ್ ನೇಣು ಬಿಗಿದು ಆತ್ಮಹತ್ಯೆ

0

ಬೆಳಾಲು: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಪಾಲ ನಿವಾಸಿ ನಾಗರಾಜ್ (45ವ) ಇವರು ಜೂ13 ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಇವರು ಪತ್ನಿ ಭುವನೇಶ್ವರಿ ಮತ್ತು ಮಗ ಅಶ್ವಿನ್ ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.

ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರು ಎಂಬ ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here