ಲಾಯಿಲ: ಲಾಯಿಲ ಗ್ರಾಮದ ಕನ್ನಾಜೆ ನಿವಾಸಿ ಪ್ರಕಾಶ್ ಗಾಣಿಗ(40) ಡೈವಿಂಗ್ ಉದ್ಯೋಗವನ್ನು ಹೊಂದಿದ್ದ ಇವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಜೂ.13 ರಂದು ಕೊನೆಯುಸಿರೆಳೆದರು.
ಮೃತರು ಪತ್ನಿ ಸುಮಿತ್ರಾ ಹಾಗು ಮಗಳು ಮತ್ತು ಕುಟುಂಬ ವರ್ಗವನ್ನು ಅಗಲಿದ್ದಾರೆ.
p>