ನಿಡ್ಲೆ ಗ್ರಾ.ಪಂ.ನಲ್ಲಿ ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

0

ಜೂ.14 ರಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ರವಿ.ಎಸ್.ಎಮ್, ಗ್ರಾಮ ಪಂಚಾಯತ್ ಅಧ್ಯಕ್ಷ ಪಿ.ಪ್ರವೀಣ್ ಹೆಬ್ಬಾರ್, ಸದಸ್ಯರು, ಸಮುದಾಯ ಆರೋಗ್ಯ ಅಧಿಕಾರಿ ವಿನುತಾ, ಅಮೃತ್ ಆರೋಗ್ಯ ಅಭಿಯಾನ ತಾಲೂಕು ಸಂಯೋಜಕರು ಮಮತ, ಆಶಾ ಕಾರ್ಯಕರ್ತೆಯರಾದ ಯಮುನಾ, ಸುನೀತಾ, ಚಂದ್ರಾವತಿ, ಅಂಗನವಾಡಿ ಕಾರ್ಯಕರ್ತೆಯರು ಸಂಜೀವಿನಿ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here