ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

0

ಮೊಗ್ರು: ಮೊಗ್ರು ಗ್ರಾಮದ ಮುರ ಎಂಬಲ್ಲಿ ಮಳೆಯಿಂದ ಹಾನಿಯಾದ ಮುಖ್ಯರಸ್ತೆಯನ್ನು ಜೂ.18ರಂದು ಜೆಸಿಬಿ ಮೂಲಕ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ತಕ್ಷಣ ದುರಸ್ತಿ ಕಾರ್ಯ ಮಾಡಲಾಯಿತು.


ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಮಂಜುಶ್ರೀ ಶಿವಪ್ರಸಾದ್, ಶಿವಣ್ಣ ಗೌಡ ಹೇವ, ಸ್ಥಳೀಯರಾದ ಸತ್ಯಪ್ರಕಾಶ್, ಗಣೇಶ್ ಕಲ್ಟಾರ್ ಸ್ಥಳದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here