Site icon Suddi Belthangady

ಸುಲ್ಕೇರಿ ಗ್ರಾ.ಪಂ ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

ಸುಲ್ಕೇರಿ : ಜೂನ್ 20ರಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ, ಕಾರ್ಯದರ್ಶಿ ಕೊರಗಪ್ಪ ನಾಯ್ಕ್, ಸಮುದಾಯ ಆರೋಗ್ಯ ಅಧಿಕಾರಿ ಹೇಮಲತಾ ,ಆಶಾ ಕಾರ್ಯಕರ್ತೆ ಶ್ರೀಮತಿ ರೇಖಾ, ಅಮೃತ್ ಆರೋಗ್ಯ ಅಭಿಯಾನದ ತಾಲೂಕು ಸಂಯೋಜಕರು ಶ್ರೀಮತಿ ಮಮತಾ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version