ಕುವೆಟ್ಟು: ಗ್ರಾ.ಪಂ ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

0

ಕುವೆಟ್ಟು: ಜೂ.20ರಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ, ಗ್ರಾ.ಪಂ ಸದಸ್ಯರುಗಳಾದ ಸಿಲ್ವೆಸ್ಟರ್ ಫೆಲಿಕ್ಸ್ ಮೋನಿಸ್, ಹೇಮಂತ, ಶಮೀಮುಲ್ಲಾ ಕೆ., ಎಂ ರಿಯಾಝ್, ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಗೀತಾ, ಕಾರ್ಯದರ್ಶಿ ಸೇವಂತಿ , ಸಮುದಾಯ ಆರೋಗ್ಯ ಅಧಿಕಾರಿ ಬಾಳಪ್ಪ , ಎ.ಎನ್.ಎಮ್ ಪ್ರೀತಿ, ಆಶಾ ಕಾರ್ಯಕರ್ತೆ ಜಯಂತಿ, ಗೀತಾ ರಾವ್, ಜಯಂತಿ, ಸಂಜೀವಿನಿ ಒಕ್ಕೂಟದ ಎಮ್.ಬಿ.ಕೆ ಅಮೃತಾ ಮತ್ತು ಒಕ್ಕೂಟ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಆನಂದ ಕೋಟ್ಯಾನ್, ದಿಲೀಪ್, ಸೌಮ್ಯ, ಯಶೋಧ, ವಸಂತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here