Site icon Suddi Belthangady

ನಿಟ್ಟಡೆ ಸ.ಹಿ.ಪ್ರಾ.ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ನಿಟ್ಟಡೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಿಟ್ಟಡೆಯಲ್ಲಿ ಆಚರಿಸಲಾಯಿತು.

ವಿದ್ಯಾರ್ಥಿಗಳು ಎಸ್.ಡಿ.ಎಂ.ಸಿ ಅಧ್ಯಕ್ಷ ಮಹಮ್ಮದ್ ಅಶ್ರಫ್ ಸದಸ್ಯರು ಹಾಗೂ ಶಿಕ್ಷಕರು ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು

Exit mobile version