ಕುಂಟಾಲಪಲ್ಕೆ ಸ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ಯಲ್ಲಿ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಯೋಗ ದಿನದ ಮಹತ್ವದ ಬಗ್ಗೆ ತಿಳಿಸಿ, ಮಕ್ಕಳಿಗೆ ಕೆಲವು ಸರಳ ಆಸನಗಳನ್ನು ಮಾಡಿಸಿದರು.

ಶಾಲಾ ಪದವೀಧರ ಶಿಕ್ಷಕಿ ಗಾಯತ್ರಿ.ಕೆ ಮತ್ತು ಗೌರವ ಶಿಕ್ಷಕರಾದ ವನಿತಾ, ಕು.ಅಕ್ಷತಾ ಸಹಕರಿಸಿದರು.

LEAVE A REPLY

Please enter your comment!
Please enter your name here