


ಪೆರ್ಲ ಬೈಪಾಡಿ: ಸರಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿಯಲ್ಲಿ ಸುಮಾರು 14 ವರ್ಷಗಳ ಕಾಲ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದು, ಪ್ರಸ್ತುತ ಶಿಕ್ಷಣ ಇಲಾಖೆಯ ನಿಯಮಾನುಸಾರ ಸ.ಪ.ಪೂ ಕಾಲೇಜು ಬೆಳ್ತಂಗಡಿಗೆ ವರ್ಗಾವಣೆಗೊಂಡರು.



ಪೆರ್ಲ ಬೈಪಾಡಿ ಪ್ರೌಢ ಶಾಲೆಯಲ್ಲಿ ಎರಡನೇ ಅತೀ ಹೆಚ್ಚು ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕರಾಗಿದ್ದರು.







