ಅಂಡಿಂಜೆಯಲ್ಲಿ 2023-24ನೇ ಸಾಲಿನ ಪ್ರಥಮ ಗ್ರಾಮ ಸಭೆ

0

ಅಂಡಿಂಜೆ: ಅಂಡಿಂಜೆ ಗ್ರಾಮ ಪಂಚಾಯತ್ ನ 2023-24 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿರವರ ಅಧ್ಯಕ್ಷತೆಯಲ್ಲಿ ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಬೆಳ್ತಂಗಡಿ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಟಿ.ಎಸ್. ಚಂದ್ರಶೇಖರ್ ಭಾಗವಹಿ ಗ್ರಾಮ ಸಭೆಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ವೇತಾ, ಗ್ರಾಮ ಪಂಚಾಯತ್ ಅಭವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ ಚಂಪಾ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಇಲಾಖಾ ಅಧಿಕಾರಿ, ಸಿಬಂದಿ ವರ್ಗ, ಆಶಾ ಕಾರ್ಯಕರ್ತರು, ಆರೋಗ್ಯ ಕಾಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಅಭಿವೃದ್ಧಿ ಅಧಿಕಾರಿ ಕಳೆದ ಸಭೆಯ ನಡಾವಳಿ, ವಾರ್ಡ್ ಸಬೆಯ ನಡಾವಳಿ, ಜಮಾಖರ್ಚಿನ ವಿವರ ನೀಡಿದರು. ವಿವಿಧ ಇಲಾಖಾ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here