ಬೆಳ್ತಂಗಡಿ ಪೊಲೀಸ್ ಠಾಣೆಯ ನವೀನ್ ಪುತ್ತೂರು ನಗರ ಠಾಣೆಗೆ, ವೆಂಕಪ್ಪ ಪುತ್ತೂರು ಗ್ರಾಮಾಂತರಕ್ಕೆ, ಮಹಾಂತೇಶ್ ಉಪ್ಪಿನಂಗಡಿಗೆ ವರ್ಗಾವಣೆ

0

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂವರು ಸಿಬ್ಬಂದಿಗಳು ವರ್ಗಾವಣೆಗೊಂಡಿದ್ದಾರೆ.

ನವೀನ್ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ, ಪಿ.ಎಸ್. ವೆಂಕಪ್ಪ ಅವರು ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮತ್ತು ಮಹಾಂತೇಶ್ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here