Site icon Suddi Belthangady

ಬೆಳ್ತಂಗಡಿ ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ ಗುಜರಾತ್ ನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ: ಇಲ್ಲಿಯ ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ(32ವ) ಗುಜರಾತ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.24ರಂದು ನಡೆದಿದೆ.

ಗುಜರಾತ್ ನಲ್ಲಿ ಉದ್ಯೋಗದಲ್ಲಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರೆಂಬುದು ಇನ್ನಷ್ಟೆ ತಿಳಿಯಬೇಕಾಗಿದೆ.
ಮೃತರು ತಾಯಿ ಮೋಹಿನಿ, ಸಹೋದರ ಸಂದೀಪ್ ಶೆಟ್ಟಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Exit mobile version