ಮಚ್ಚಿನ: ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ಮಡಕ್ಕಿಲ ಸೇಸು ಮೂಲ್ಯ ನಿಧನ

0

ಮಚ್ಚಿನ: ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ಮಡಕ್ಕಿಲ ಸೇಸು ಮೂಲ್ಯ (83ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ.25ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ ಕಲ್ಯಾಣಿ, ಮಕ್ಕಳು, ಮೊಮ್ಮಕ್ಕಳು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here