ಧರ್ಮಸ್ಥಳ: ಜೂ.30ರಂದು ವಿದ್ಯುತ್ ನಿಲುಗಡೆ

0

ಧರ್ಮಸ್ಥಳ: ತುರ್ತು ನಿರ್ವಹಣೆಯ ಪ್ರಯುಕ್ತ ದಿನಾಂಕ 30.06.2023 ನೇ ಶುಕ್ರವಾರದಂದು ಬೆಳಿಗ್ಗೆ 9:30 ರಿಂದ ಸಂಜೆ 4.00 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ ಹಾಗೂ ಪಟ್ರಮೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.

ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here