ಉಜಿರೆ ಖಾಸಗಿ ಲಾಡ್ಜ್ ನಲ್ಲಿ ಶಿವಮೊಗ್ಗದ ವ್ಯಕ್ತಿ ಆತ್ಮಹತ್ಯೆ

0

ಉಜಿರೆ: ಶಿವಮೊಗ್ಗದ ವ್ಯಕ್ತಿಯೋರ್ವ ಉಜಿರೆಯ ಖಾಸಗಿ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.29 ರಂದು ನಡೆದಿದೆ.

ಆತ್ಮಹತ್ಯೆ ಮಾಡಿರುವುದಕ್ಕೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here