ಚಾರ್ಮಾಡಿ ಘಾಟ್ ನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸು ಮತ್ತು ಆಲ್ಟೋ ಕಾರು ಮುಖಾಮುಖಿ ಡಿಕ್ಕಿ

0

ಚಾರ್ಮಾಡಿ‌: ಚಾರ್ಮಾಡಿ ಘಾಟ್ 9ನೇ ತಿರುವಿನಲ್ಲಿ ಧರ್ಮಸ್ಥಳದಿಂದ ದಾವಣಗೆರೆ ಕಡೆಗೆ ಹೋಗುತ್ತಿದ್ದ ಕೆ.ಸರ್.ಟಿ.ಸಿ. ಬಸ್ಸು ಮೂಡಿಗೆರೆಯಿಂದ ಉಜಿರೆಗೆ ಬರುತ್ತಿದ್ದ ಆಲ್ಟೋ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.

LEAVE A REPLY

Please enter your comment!
Please enter your name here