ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಕಾರ್ಯತಡ್ಕ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಹಿರಿಯ ಪಶುವೈದ್ಯಕೀಯ ಪರೀಕ್ಷಕ ಯಾದವ್.ಪಿ ಅವರಿಗೆ ಬೀಳ್ಕೊಡುಗೆ ಸಮಾರಂಭ

0

ಬೆಳ್ತಂಗಡಿ: ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರ ಕಾರ್ಯತಡ್ಕ ಇಲ್ಲಿಯ ಹಿರಿಯ ಪಶುವೈದ್ಯಕೀಯ ಪರೀಕ್ಷಕ ಯಾದವ್.ಪಿ ಇವರು ವಯೋನಿವೃತ್ತಿ ಹೊಂದಿರುವ ಪ್ರಯುಕ್ತ ಇಲಾಖಾ ವತಿಯಿಂದ ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಜೂ.30ರಂದು ಬೀಳ್ಕೊಡುಗೆ ಸಮಾರಂಭ ನಡೆಯಿತು.

ಈ ಸಂದರ್ಭದಲ್ಲಿ ಮುಖ್ಯ ಪಶುವೈದ್ಯಾಧಿಕಾರಿ ಡಾ|ಮಂಜು ನಾಯಕ್, ಜಾನುವಾರು ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಜೈನ್, ವಿವಿಧ ಪಶು ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here