ಸೋಣಂದೂರು: ಪಣಕಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

0

ಸೋಣಂದೂರು: ಸೋಣಂದೂರು ಗ್ರಾಮದ ಪಣಕಜೆ ಸಮೀಪ ಜೂ.30 ರಂದು ಮಡಂತ್ಯಾರು ಕಡೆಯಿಂದ ಬೆಳ್ತಂಗಡಿ ಕಡೆ ಹೋಗುತ್ತಿದ್ದ ಪಿಕಪ್ ಗಾಡಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಯಾವುದೇ ಪ್ರಾಣಪಾಯ ಸಂಭವಿಸಿಲ್ಲ

LEAVE A REPLY

Please enter your comment!
Please enter your name here