ಮಚ್ಚಿನ: ಗ್ರಾಮಸ್ಥರ ಸಮಸ್ಯೆಗೆ ಸ್ಪಂದನೆ- ಮುಡಿಪಿರೆ ರಸ್ತೆ ದುರಸ್ತಿ

0

ಮಚ್ಚಿನ: ಮಚ್ಚಿನ ಗ್ರಾಮದ ಮುಡಿಪಿರೆ ರಸ್ತೆ ಕೆಸರಿನಿಂದ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ನಡೆದಾಡಲು ತೊಂದರೆಯಾಗುತ್ತಿರುವ ಬಗ್ಗೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ದೂರಿನಂತೆ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ ಭೇಟಿ ನೀಡಿ ಕೆಸರಿನಿಂದ ಕೂಡಿದ ರಸ್ತೆಗೆ ಜಲ್ಲಿ ಹುಡಿ ಹಾಕಿ ಜನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ನೋಣಯ್ಯ ಹಾಗೂ ಮೋಹನ ಸಹಕರಿಸಿದರು.

LEAVE A REPLY

Please enter your comment!
Please enter your name here