ಉಜಿರೆ ಎಸ್.ಡಿ.ಎಂ ಕಾಲೇಜಿನ ಭಾಸ್ಕರ್ ಹೆಗ್ಡೆ ಅವರ ಪತ್ನಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

0

ಉಜಿರೆ: ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ ಭಾಸ್ಕರ್ ಹೆಗ್ಡೆ ಅವರ ಪತ್ನಿ ಸುವರ್ಣ ಹೆಗ್ಡೆ(49ವ) ಅವರು ಜು.3 ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಪತಿ ಭಾಸ್ಕರ್ ಹೆಗ್ಡೆ, ಮಗ ಶಶಾಂಕ್ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here