Site icon Suddi Belthangady

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಉಜಿರೆ: ಕಕ್ಕಿಂಜೆ ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುವ ಸಂದರ್ಭದಲ್ಲಿ ಉಜಿರೆ ಕಾಲೇಜು ರಸ್ತೆಯ ಡಿವೈಡರಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಗುದ್ದಿದ ಘಟನೆ ಜು.4 ರಂದು ನಡೆದಿದೆ.

ಕಾರಿನಲ್ಲಿ ಇಬ್ಬರಿದ್ದು ಸುಮನ್ ಎಂಬವರು ಕಾರು ಚಲಾಯಿಸುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.ಕಾರು ಗುದ್ದಿದ ರಭಸಕ್ಕೆ ಮುಂಭಾಗದ ಚಾಲಕನ ಬದಿಯ ಒಂದು ಚಕ್ರ ಕಳಚಿ ಹೋಗಿದೆ ಎನ್ನಲಾಗಿದೆ.

Exit mobile version