ಕಾಶಿಪಟ್ನದಲ್ಲಿ ವನಮಹೋತ್ಸವ ಕಾರ್ಯಕ್ರಮ

0

ಕಾಶಿಪಟ್ನ : ಇಲ್ಲಿಯ ಸರಕಾರಿ ಫ್ರೌಡ ಶಾಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಅರಣ್ಯ ಇಲಾಖೆ ಸಹಯೋದೊಂದಿಗೆ ವನಮಹೋತ್ಸವ ಕಾರ್ಯಕ್ರಮವು ಜುಲೈ 4ರಂದು ಜರಗಿತು.

ಎಸಿ ಎಫ್ ಸತೀಶ್.ಎಲ್ ‘ನನ್ನ ಗಿಡ ನನ್ನ ಹೆಮ್ಮೆ’ ಕಾರ್ಯಕ್ರಮದ ಮಹತ್ವ ಬಗ್ಗೆ ವಿವರಿಸಿದರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸತೀಶ್.ಕೆ. ಇವರು ವನಮಹೋತ್ಸವ ಮಹತ್ವ ಹೇಳಿದರು.

ಅಧ್ಯಕ್ಷೆ ಶಿಲ್ಪ ಗಿಡ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು.

ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್, ಶಾಲಾ ಮುಖ್ಯ ಶಿಕ್ಷಕಿ ಪದ್ಮಿನಿ, ವೇಣೂರು ಅರಣ್ಯ ಇಲಾಖೆ ಸಿಬ್ಬಂದಿ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here