Site icon Suddi Belthangady

ನಾಳೆ(ಜು.5) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 4ರಿಂದ 5ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜು.5ರಂದು ದ.ಕ.ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಮುಲ್ಫ್ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Exit mobile version