ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜು.6ರಂದು ದ.ಕ.ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಮುಲ್ಫ್ ಮುಗಿಲನ್ ಆದೇಶ ಹೊರಡಿಸಿದ್ದಾರೆ.
p>