Site icon Suddi Belthangady

ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ: ಸರ್ಕಾರದ ಬಜೆಟ್ ನಲ್ಲಿ ಘೋಷಣೆ

ಬೆಂಗಳೂರು: ಧರ್ಮಸ್ಥಳದಲ್ಲಿ ಹೊಸ ಏರ್ ಸ್ಟ್ರಿಪ್(ಮಿನಿ ವಿಮಾನ ನಿಲ್ದಾಣ) ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.ಸಿದ್ಧರಾಮಯ್ಯ ನೇತೃತ್ವದ ನೂತನ ಸರ್ಕಾರದ ಮೊದಲ ಬಜೆಟ್ ನಲ್ಲಿ ಈ ಯೋಜನೆಯನ್ನು ಘೋಷಿಸಿದ್ದಾರೆ.

ಪ್ರವಾಸೋದ್ಯಮ ಮತ್ತು ಉದ್ಯಮ ವಲಯ ಉತ್ತೇಜಿಸಲು, ವಿಪತ್ತು ನಿರ್ವಹಣಾ ಸಮಯದಲ್ಲಿ ರಕ್ಷಣಾ ಕಾರ್ಯಗಳಿಗೆ ನೆರವಾಗುವ ಉದ್ದೇಶದಿಂದ ಧರ್ಮಸ್ಥಳ,ಕೊಡಗು, ಚಿಕ್ಕಮಗಳೂರಿನಲ್ಲಿ ಹೊಸ ಏರ್ ಸ್ಟ್ರಿಪ್ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದೆ.

Exit mobile version