ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

0

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕರಿಸಿದ್ದಾರೆ.

ಬಂಟ್ವಾಳ ಠಾಣೆಯಿಂದ ವರ್ಗಾವಣೆಗೊಂಡು ಆಗಮಿಸಿರುವ ಇವರು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಚಾರ ಉಪ ನಿರೀಕ್ಷಕರಾಗಿ (ಪಿ.ಎಸ್.ಐ.ಗ್ರೇಡ್ -1) ಆಗಿ ಅಧಿಕಾರ

ಸ್ವೀಕರಿಸಿದ್ದಾರೆ.

ಬೆಳ್ತಂಗಡಿ ಠಾಣೆಯಲ್ಲಿ ಪಿಎಸ್‌ಐ (ತನಿಖೆ) ಆಗಿದ್ದ ಅರ್ಜುನ್ ಹೊರಕೇರಿ ಇವರನ್ನು ಬೆಳ್ತಂಗಡಿ ಸಂಚಾರ ಠಾಣೆ ಪಿಎಸ್‌ಐ -2 ಆಗಿ ವರ್ಗಾಹಿಸಲಾಗಿದೆ.

LEAVE A REPLY

Please enter your comment!
Please enter your name here