ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು.
ಕುಂದುಕೊರತೆಗಳನ್ನು ಪರಿಶೀಲಿಸಿ, ಸೂಕ್ತ ಪರಿಹಾರ ಒದಗಿಸಿ ಕೊಡುವ ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ.ಶೈಲೇಶ್ ಕುಮಾರ್, ರಾಜಶೇಖರ್ ಶೆಟ್ಟಿ, ಡಿ.ಹೆಚ್.ಒ ಕಿಶೋರ್ ಕುಮಾರ್, ಸತೀಶ್ ಕಾಶೀಪಟ್ಣ, ಅಬ್ದುಲ್ ರಹಿಮಾನ್ ಪಡ್ಪು, ಕೆಪಿಸಿಸಿ ಸದಸ್ಯ ಬಿ.ಎಂ.ಶಾಹೀದ್ ತೆಕ್ಕಿಲ್ ಉಪಸ್ಥಿತರಿದ್ದರು.
ಆಸ್ಪತ್ರೆಯ ವಿಭಾಗಕ್ಕೆ ಭೇಟಿ ನೀಡಿದರು ವೈದ್ಯಧಿಕಾರಿ ಡಾ.ಚಂದ್ರಕಾಂತ್, ಸಿಬ್ಬಂದಿಗಳು ವಿವರ ನೀಡಿದರು.