ಉಜಿರೆ: ಎರ್ನೋಡಿ ಬಳಿ ಮುಖ್ಯ ರಸ್ತೆ ಕುಸಿಯುವ ಭೀತಿಯಲ್ಲಿದ್ದು, ವಾಹನ ಸಂಚಾರ ಕಷ್ಟವಾಗಿತ್ತು.

ಸುದ್ದಿ ವರದಿ ಬಳಿಕ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಇದರ ದುರಸ್ತಿ ಕಾರ್ಯ ನಡೆದಿದೆ.