Site icon Suddi Belthangady

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.10 ರಂದು ಅಂಬೇಡ್ಕರ್ ಭವನ ಕೊಕ್ಕಡ ಯೋಗಿಶ್ ಇವರ ಅಧ್ಯಕ್ಷತೆಯಲ್ಲಿ ಗ್ರಾಮಸಭೆಯು ಡಾ.ಜಯಕೀರ್ತಿ ಜೈನ್ ಇವರ ಮಾರ್ಗದರ್ಶನದಲ್ಲಿ ಮುನ್ನಡೆಸಿದರು.

ವೇದಿಕೆಯಲ್ಲಿ ಇಲಾಖಾ ಅಧಿಕಾರಿಗಳು, ಉಪಾಧ್ಯಕ್ಷರಾದ ಪವಿತ್ರ ಮತ್ತು ಸದಸ್ಯರುಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತಿರಿದ್ದರು.


ಕಾರ್ಯಕ್ರಮವನ್ನು ನಾಡಗೀತೆಯ ಮೂಲಕ ಪ್ರಾರಂಭಿಸಿ ಗ್ರಾಮ ಅಭಿವೃದ್ಧಿ ಅಧಿಕಾರಿ(PDO) ದೀಪಕ್ ರಾಜ್ ಇವರು ಸ್ವಾಗತಿಸಿ, ವರದಿ ವಾಚಿಸಿದರು ಜಮಾ ಖರ್ಚಿನ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕೊಕ್ಕಡದ ಕುರ್ಲೆ ಗಣೇಶ್ ಇವರಿಗೆ ಸನ್ಮಾನಿಸಲಾಯಿತು.

Exit mobile version