ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ನಿಧನ

0

ಬೆಳ್ತಂಗಡಿ: ಬೆಳ್ತಂಗಡಿ ಮೂರು ಮಾರ್ಗದ ಬಳಿಯ ಹೋಟೆಲ್ ಗಣೇಶ್ ಇದರ ಮಾಲಕ ದಿವಾಕರ ಪ್ರಭು (58ವ) ಅವರು ಬ್ರೈನ್ ಹ್ಯಾಮರೇಜ್‌ನಿಂದ ಇಂದು (ಜು.10) ನಿಧನರಾಗಿದ್ದಾರೆ.

ಬ್ರೈನ್ ಹ್ಯಾಮರೇಜ್ ಗೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ಮೃತರು ಸಹೋದರ, ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

p>

LEAVE A REPLY

Please enter your comment!
Please enter your name here