Site icon Suddi Belthangady

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

ಮಡಂತ್ಯಾರು: ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಬಳ್ಳಮಂಜ, ಉಪಾಧ್ಯಕ್ಷರಾಗಿ ಪದ್ಮನಾಭ ಸುವರ್ಣ, ಕಾರ್ಯದರ್ಶಿಯಾಗಿ ಸಚಿನ್, ಜತೆ ಕಾರ್ಯದರ್ಶಿಯಾಗಿ ಶಂಕರ್ ಶೆಟ್ಟಿ ಸೋಣಂದೂರು, ಕೋಶಾಧಿಕಾರಿ ವೆಂಕಟ್ರಮಣ ಗೌಡ ಹೊಸಮನೆ ಆಯ್ಕೆಯಾದರು.

Exit mobile version