ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

0

ನಿಡ್ಲೆ: ಇಲ್ಲಿನ ಸ.ಮಾ.ಹಿ.ಪ್ರಾ.ಶಾಲೆ ನಿಡ್ಲೆಯ ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ (75ವ) ರವರು ಅಸೌಖ್ಯದಿಂದ ಜು.11ರಂದು ನಿಧನರಾದರು.

ಮೃತರು ಪತ್ನಿ ನಿವೃತ್ತ ಶಿಕ್ಷಕಿ ಪ್ರಫುಲ್ಲಾ, ಪುತ್ರರಾದ ಪ್ರಜ್ವಲ್, ಪ್ರಜಿತ್, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here