ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

0

ಚಾರ್ಮಾಡಿ: ಚಾರ್ಮಾಡಿ ಗ್ರಾಮದ ದೇವಿನಗರ ನಿವಾಸಿ ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ (65ವರ್ಷ) ಜು.11ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಚಾರ್ಮಾಡಿ ಮಾರಿಗುಡಿ ಮಹಮ್ಮಾಯಿ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರಾಗಿ, ಗ್ರಾಮದ ಇತರ ಸಂಘ ಸಂಸ್ಥೆಗಳಲ್ಲಿ ಸಕ್ರೀಯ ಸದಸ್ಯರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಒರ್ವ ಪುತ್ರಿ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here