ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

0

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಜುಲೈ 15ರಂದು ಬೆಳ್ತಂಗಡಿ ಎಸ್.ಡಿ.ಎಂ ಕಲಾ ಭವನದಲ್ಲಿ ಉದ್ಘಾಟನೆ ಮಾಡಲಾಯಿತು.
ಎಸ್.ಡಿ.ಎಂ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲ ಜೆ.ಕೆ.‌ಜಯಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ, ಮುಖ್ಯ ಅತಿಥಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷ ಎಚ್.ಪದ್ಮ ಗೌಡ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಪ್ರಾಂಶುಪಾಲ ಡಿ.ಯದುಪತಿ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here