ಧರ್ಮಸ್ಥಳ: ಶ್ರೀ ಮಂ.ಅ.ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುವ ಕುರಿತು ಮಾಹಿತಿ ಕಾರ್ಯಕ್ರಮ

0

ಧರ್ಮಸ್ಥಳ: ಜು.14ರಂದು ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳದಲ್ಲಿ ಎಸ್.ಡಿ.ಎಂ ಸ್ವಯತ್ತ ಸಮಾಜಕಾರ್ಯದ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಎಸ್.ಎಸ್.ಎಲ್.ಸಿ “ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಹೇಗೆ ” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಇದರಲ್ಲಿ ಅರ್ಪಿತ್ ಪತ್ರಿಕೋದ್ಯಮ ವಿಭಾಗ ಎಸ್.ಡಿ.ಎಂ ಕಾಲೇಜು ಉಜಿರೆ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here