Site icon Suddi Belthangady

ಬಳ್ಳಮಂಜ ಮಹಾತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

ಮಚ್ಚಿನ: ಇಂದು (ಜು.17 ) ರಂದು ಬಳ್ಳಮಂಜ ಮಹಾತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ನೂರಾರು ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ಮಹಾಪೂಜೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

Exit mobile version