ಶ್ರೀ ರಾಮ ಕ್ಷೇತ್ರದ ನಿರ್ಮಾತೃ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಪುಣ್ಯಸ್ಮರಣೆ

0

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರದ ನಿರ್ಮಾತೃ ಸದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ 14ನೇ ಪುಣ್ಯಸ್ಮರಣೆಯನ್ನು ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ಜು.18 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಮಠದ ಟ್ರಸ್ಟಿ ತುಕರಾಮ ಸಾಲಿಯಾನ್, ಕೃಷ್ಣಪ್ಪ ಗುಡಿಗಾರ, ರವೀಂದ್ರ ಪೂಜಾರಿ ಆರ್ಲ, ಬಿ.ಎಸ್.ಎನ್.ಎಲ್ ನಿವೃತ್ತ ಅಧಿಕಾರಿ ಅಣ್ಣಿ ಪೂಜಾರಿ, ಯುವವಾಹಿನಿ ಮಾಜಿ ಅಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿ, ರಥಬೀದಿ ವ್ಯಾಪಾರಸ್ಥರು, ಕ್ಷೇತ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here