ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವತ್ ಗೀತಾ ಪಾಠ ಪಠಣ ತರಗತಿ

0

ನಾವೂರು : ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್(ರಿ) ನಾವೂರು ವತಿಯಿಂದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಜು.19 ರಂದು
ಶಾಲಾ ವಿದ್ಯಾರ್ಥಿಗಳಿಗೆ “ಭಗವದ್ಗೀತಾ ಪಾಠ-ಪಠಣ” ತರಗತಿ ಅಧ್ಯಾಯ – 15 “ಪರಮ ಪುರುಷೋತ್ತಮ ಯೋಗ” ನಡೆಯಿತು.

ಈ ಕಾರ್ಯಕ್ರಮದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷರು, ಸದಸ್ಯರು, ಊರವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here