ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ‘ಭಗವದ್ಗೀತಾ ಪಾಠ-ಪಠಣ’ ತರಗತಿ

0

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ (ರಿ)ನಾವೂರು ವತಿಯಿಂದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಜು.19 ರಂದು ಶಾಲಾ ವಿದ್ಯಾರ್ಥಿಗಳಿಗೆ “ಭಗವದ್ಗೀತಾ ಪಾಠ-ಪಠಣ” ತರಗತಿ ಅಧ್ಯಾಯ – 15 “ಪರಮ ಪುರುಷೋತ್ತಮ ಯೋಗ” ನಡೆಯಿತು.

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷರು, ಸದಸ್ಯರು, ಊರವರು, ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here