ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ವಿಭಿನ್ನ ಜಾತಿಯ ಸಸ್ಯಗಳ ಗುರುತಿಸುವಿಕೆ ಹಾಗೂ ಮಾಹಿತಿ ಕಾರ್ಯಕ್ರಮ

0

ಉಜಿರೆ: ಉಜಿರೆ ಶ್ರೀ ಧ. ಮ.ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಇಕೋ ಕ್ಲಬ್ ಹಾಗೂ ಜೀವಶಾಸ್ತ್ರ ವಿಭಾಗದ ಸಹಯೋಗದಲ್ಲಿ ಜೀವಶಾಸ್ತ್ರ ಪ್ರಯೋಗಾಲಯದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಪ್ರಬೇಧಗಳ ಸಸ್ಯಗಳ ಗುರುತಿಸುವ ಸ್ಪರ್ಧೆ ಏರ್ಪಡಿಸಲಾಯಿತು ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಲಾಯಿತು.ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್, ಇಕೋಕ್ಲಬ್ ಸಂಚಾಲಕಿ ವಾಣಿ ಎಂ. ಎ. ಹಾಗೂ ಜೀವಶಾಸ್ತ್ರ ಉಪನ್ಯಾಸಕ ಪ್ರದೀಪ್.ಕೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here