ಮಲೆಬೆಟ್ಟು ಹಾ.ಉ.ಸಹಕಾರ ಸಂಘದಲ್ಲಿ ಹೆಣ್ಣು ಕರು ಸಾಕಾಣಿಕೆ ಮಾಹಿತಿ ಶಿಬಿರ

0

ಕೊಯ್ಯೂರು: ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಹೆಣ್ಣು ಕರು ಸಾಕಾಣಿಕಾ ಯೋಜನೆಯ ನೋಂದಣಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿ ಪಶು ಸಂಗೋಪನಾ ಕಚೇರಿಯ ಪಶು ವೈದ್ಯಾಧಿಕಾರಿ ಡಾ.ಗಣಪತಿ, ಮಲೆಬೆಟ್ಟು ಹಾ.ಉ.ಸ.ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್, ನಿರ್ದೇಶಕರು, ಸಿಬ್ಬಂದಿ ವರ್ಗ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

ಈ ಶಿಬಿರವು ಅತ್ಯಂತ ಯಶಸ್ವಿಯಾಗಿ ನಡೆಯಿತು.

LEAVE A REPLY

Please enter your comment!
Please enter your name here