Site icon Suddi Belthangady

ಉಜಿರೆ: ರಸ್ತೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಉಜಿರೆ: ಉಜಿರೆ ಎಸ್.ಡಿ.ಎಂ ಕಾಲೇಜು ಎದುರು ರಸ್ತೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Exit mobile version