ಮಚ್ಚಿನ: ಗ್ರಾ.ಪಂ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೋಂದಾವಣೆ ಪತ್ರ ವಿತರಣೆ

0

ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ಮಹಿಳೆಯರ ಸಬಲೀಕರಣ ಮಹತ್ತರದ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರವನ್ನು ಮಚ್ಚಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಫಲಾನುಭವಿಗಳಿಗೆ ವಿತರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಸಂಜೀವ ಪಂಚಾಯತ್ ಸಿಬ್ಬಂದಿಗಳಾದ ವತ್ಸಲ, ಕವಿತಾ, ಭವ್ಯ, ಸಚಿನ್ ಕುಲಾಲ್, ಗುಣವತಿ, ಉದಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here