ಉಕ್ಕಿ ಹರಿಯುತ್ತಿರುವ ನೇತ್ರಾವತಿ ನದಿ

0

ಧರ್ಮಸ್ಥಳ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದೆ.

ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದ್ದು ಸ್ನಾನಘಟ್ಟದಲ್ಲಿ ಅಣೆಕಟ್ಟೆಯ ಮೇಲ್ಭಾಗದಲ್ಲಿ ನೀರು ಹರಿಯುತ್ತಿದೆ. ನೀರಿನ ಮಟ್ಟ ಏರುತ್ತಲೇ ಇದೆ.

LEAVE A REPLY

Please enter your comment!
Please enter your name here