ಬೆಳ್ತಂಗಡಿ: ತಾಲೂಕು ಪಂಚಾಯಿತಿಯ ಮಾಸಿಕ ಕೆ.ಡಿ.ಪಿ.ಸಭೆಯು ತಾ.ಪಂ.ನ ಆಡಳಿತಾಧಿಕಾರಿ ಹಾಗೂ ಜಿ.ಪಂ.ನ ಮಾನ್ಯ ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜು.27 ರಂದು ಜರುಗಿತು.
ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹಾಗೂ ಮೆಸ್ಕಾಂ, ಸಮಾಜ ಕಲ್ಯಾಣ, ಅಕ್ಷರ ದಾಸೋಹ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪಶುಸಂಗೋಪನೆ, ಬಿ.ಸಿ.ಎಂ, ಸಹಕಾರ, ಕೃಷಿ,ಅರಣ್ಯ, ಪಂ.ರಾ.ಇ. ಉಪವಿಭಾಗ, ಆರೋಗ್ಯ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
p>